Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ಪುಷ್ಪಾವತಿ ನಿಧನ

08:46 PM Oct 04, 2024 IST | suddionenews
Advertisement

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 04 : ನಗರದ ಬಸವೇಶ್ವರ ನಗರ ನಿವಾಸಿ ಪುಷ್ಪಾವತಿ (69 ವರ್ಷ) ಇಂದು ಸಂಜೆ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

Advertisement

ಮೃತರು ಪತಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಸೇರಿದಂತೆ ಅಪಾರ ಬಂಧುಬಳಗದವರನ್ನು ಅಗಲಿದ್ದಾರೆ. ನಾಳೆ ಮಧ್ಯಾನ್ಹ ನಗರದ ಜೋಗಿಮಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

 

Advertisement

 

Advertisement
Tags :
bengaluruchitradurgapassed awayPushpavathisuddionesuddione newsಚಿತ್ರದುರ್ಗನಿಧನ ವಾರ್ತೆಪುಷ್ಪಾವತಿಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article