Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ರಾಧಮ್ಮ ನಿಧನ

07:24 AM Apr 12, 2024 IST | suddionenews
Advertisement

 

Advertisement

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.12 : ವಿದ್ಯಾನಗರ  ಬಡಾವಣೆಯ ನಿವಾಸಿ ರಾಧಮ್ಮ (92) ಗುರುವಾರ ರಾತ್ರಿ ನಿಧನರಾದರು.

ಮೃತರು ಇಬ್ಬರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ನಗರದ ಜೋಗಿಮಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ ಇಂದು (ಶುಕ್ರವಾರ) 12 ಗಂಟೆಗೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

Advertisement

Advertisement
Tags :
bengaluruchitradurgapassed awayRadhammasuddionesuddione newsಚಿತ್ರದುರ್ಗನಿಧನ ವಾರ್ತೆಬೆಂಗಳೂರುರಾಧಮ್ಮಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article