Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ಶೈಲಜಮ್ಮ ನಿಧನ

02:54 PM Aug 09, 2024 IST | suddionenews
Advertisement

 

Advertisement

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 09 : ನಗರದ ಬಿವಿಕೆಎಸ್ ಬಡಾವಣೆಯ ನಿವಾಸಿ ಶ್ರೀಮತಿ ಶೈಲಜಮ್ಮ (84 ವರ್ಷ) ಅವರು ಇಂದು ಬೆಳಗ್ಗೆ 11:30ಕ್ಕೆ ನಿಧನ ಹೊಂದಿದರು.

ಮೃತರು ಮೂವರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯನ್ನು ಇಂದು (ಶುಕ್ರವಾರ) ಸಂಜೆ 6 ಗಂಟೆಗೆ ಜೋಗಿಮಟ್ಟಿ ರಸ್ತೆಯ ರುದ್ರ ಭೂಮಿಯಲ್ಲಿ ನಡೆಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

Advertisement

Advertisement
Tags :
bengaluruchitradurgapassed awayShailajammasuddionesuddione newsಚಿತ್ರದುರ್ಗನಿಧನ ವಾರ್ತೆಬೆಂಗಳೂರುಶೈಲಜಮ್ಮಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article