Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ಬಾಪೂಜಿ ಪಬ್ಲಿಕ್ ಇಂಟರ್ ನ್ಯಾಷನಲ್ ಸ್ಕೂಲ್‍ನಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ

06:58 PM Aug 28, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 28 : ಬಾಪೂಜಿ ಪಬ್ಲಿಕ್ ಇಂಟರ್ ನ್ಯಾಷನಲ್ ಸ್ಕೂಲ್‍ನಲ್ಲಿ ಕೃಷ್ಣಜನ್ಮಾಷ್ಠಮಿಯನ್ನು ಸೋಮವಾರ ವಿಜೃಂಭಣೆಯಿಂದ ಆಚರಿಸಲಾಯಿತು.

Advertisement

ಕೈಯಲ್ಲಿ ಕೊಳಲು ಹಿಡಿದು ಶ್ರೀಕೃಷ್ಣನ ವೇಷಭೂಷಣ ತೊಟ್ಟಿದ್ದ ಪುಟಾಣಿ ಮಕ್ಕಳು ಹಾಗೂ ರಾಧೆ ವೇಷದಲ್ಲಿದ್ದ ಚಿಣ್ಣರು ಎಲ್ಲರ ಗಮನ ಸೆಳೆದರು.

ಇಸ್ಕಾನ್ ಗುರುಗಳಾದ ಕಲ್ಯಾಣ್‍ದಾಸ್, ಮಹಾಬಲೇಶ್, ಪ್ರಭು ತಂಡದವರು ಶ್ರೀಕೃಷ್ಣ ಜನ್ಮಾಷ್ಠಮಿಯಲ್ಲಿ ಭಾಗವಹಿಸಿ ಶ್ರೀಕೃಷ್ಣನ ಲೀಲೆ, ಮೌಲ್ಯಗಳನ್ನು ಮಕ್ಕಳಿಗೆ ತಿಳಿಸಿದರು.

ಬಾಪೂಜಿ ಸಮೂಹ ಶಿಕ್ಷಣ ಮಹಾವಿದ್ಯಾಲಯದ ಕಾರ್ಯದರ್ಶಿ ಡಾ.ಕೆ.ಎಂ.ವೀರೇಶ್, ನಿರ್ದೇಶಕ ಕೆ.ಎಂ.ಚೇತನ್, ಮುಖ್ಯೋಪಾಧ್ಯಾಯರು, ಶಿಕ್ಷಕರುಗಳು, ಮಕ್ಕಳ ಪೋಷಕರುಗಳು ಶ್ರೀಕೃಷ್ಣ ಜಯಂತಿಯಲ್ಲಿ ಪಾಲ್ಗೊಂಡಿದ್ದರು.

Advertisement
Tags :
Bapuji Public International SchoolchitradurgaSrikrishna Janmashtamiಚಿತ್ರದುರ್ಗಬಾಪೂಜಿ ಪಬ್ಲಿಕ್ ಇಂಟರ್ ನ್ಯಾಷನಲ್ ಸ್ಕೂಲ್‍ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ
Advertisement
Next Article