ಚಿತ್ರದುರ್ಗ | ತುರುವನೂರು ಅಚ್ಚಮ್ಮ ನಿಧನ
12:50 PM Dec 17, 2024 IST
|
suddionenews
Advertisement
Advertisement
ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 17 : ತಾಲ್ಲೂಕಿನ ತುರುವನೂರು ಗ್ರಾಮದ ವಾಸಿ ಪಂದ್ರಪಲ್ಲಿ ಅಚ್ಚಮ್ಮನವರು (95 ವರ್ಷ) ಚಿತ್ರದುರ್ಗ ನಗರದ ಬುರುಜಿನಹಟ್ಟಿ ನಿವಾಸದಲ್ಲಿ ಇಂದು (ಮಂಗಳವಾರ) ಬೆಳಿಗ್ಗೆ 7:30 ರ ವೇಳೆಯಲ್ಲಿ ನಿಧನರಾದರು.
ಮೃತರು ಇಬ್ಬರು ಪುತ್ರರು, ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂದುಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯನ್ನು ನಗರದ ಹೊಳಲ್ಕೆರೆ ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಇಂದು(ಮಂಗಳವಾರ) ಸಂಜೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
Advertisement
Advertisement
Next Article