Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ವೀರಣ್ಣ ಪಟ್ಟಣಶೆಟ್ಟಿ ನಿಧನ

06:26 PM Dec 16, 2024 IST | suddionenews
Advertisement

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 16 : ಉಮಾಶಂಕರ್ ಎಲೆಕ್ಟ್ರಿಕಲ್ಸ್ ಮಾಲೀಕ ಪಿ.ಸಿ.ವೀರಣ್ಣ ಪಟ್ಟಣಶೆಟ್ಟಿ(70) ಸೋಮವಾರ ಬೆಳಗಿನ ಜಾವ ಬಸವೇಶ್ವರ ಆಸ್ಪತ್ರೆಯಲ್ಲಿ ನಿಧನರಾದರು.

Advertisement

ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. ಮೃತರು ಸಹೋದರ, ಸಹೋದರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ನಗರದ ಜೋಗಿಮಟ್ಟಿ ರಸ್ತೆಯಲ್ಲಿರುವ ರುದ್ರಭೂಮಿಯಲ್ಲಿ ಮೃತರ ಅಂತ್ಯ ಸಂಸ್ಕಾರ ಸೋಮವಾರ ಸಂಜೆ ನಡೆಯಿತೆಂದು ಕುಟುಂಬದವರು ತಿಳಿಸಿದ್ದಾರೆ.

Advertisement
Advertisement
Tags :
bengaluruchitradurgakannadaKannadaNewspassed awaysuddionesuddionenewsVeeranna Pattanashettyಕನ್ನಡಕನ್ನಡವಾರ್ತೆಕನ್ನಡಸುದ್ದಿಚಿತ್ರದುರ್ಗನಿಧನಬೆಂಗಳೂರುವೀರಣ್ಣ ಪಟ್ಟಣಶೆಟ್ಟಿಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article