Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ಪೌರ ಕಾರ್ಮಿಕರಿಗೆ ಯೋಗ ತರಬೇತಿ

08:21 PM Jun 18, 2024 IST | suddionenews
Advertisement

ಚಿತ್ರದುರ್ಗ. ಜೂನ್18: ಇದೇ ಜೂನ್ 21ರಂದು ನಡೆಯುವ 10ನೇ ಅಂತರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ಚಿತ್ರದುರ್ಗ ನಗರಸಭೆಯ ಎಲ್ಲ ಪೌರಕಾರ್ಮಿಕರಿಗೆ ಯೋಗ ತರಬೇತಿ ಕಾರ್ಯಕ್ರಮ ನಡೆಯಿತು.

Advertisement

ಈಶ್ವರಿ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ನಗರಸಭೆಯ ಎಲ್ಲಾ ಪೌರಕಾರ್ಮಿಕರಿಗೆ ಐದು ದಿನಗಳ ಯೋಗ ತರಬೇತಿ ಈಗಾಗಲೇ ಪ್ರಾರಂಭವಾಗಿದ್ದು, ಪೌರಕಾರ್ಮಿಕರಿಗೆ ಯೋಗಾಸನ, ಜ್ಞಾನಯೋಗ, ನೈತಿಕ ಮೌಲ್ಯ, ಆತ್ಮಶುದ್ಧಿ ಹಾಗೂ ದೈಹಿಕ, ಮಾನಸಿಕ ಆರೋಗ್ಯ ಸೇರಿದಂತೆ ವಿವಿಧ ವಿಷಯಗಳ ಕುರಿತು ಮಾಹಿತಿ ನೀಡಲಾಯಿತು.

Advertisement
Advertisement
Tags :
bengaluruchitradurgacivic workerssuddionesuddione newsYoga trainingಚಿತ್ರದುರ್ಗಪೌರ ಕಾರ್ಮಿಕರುಬೆಂಗಳೂರುಯೋಗ ತರಬೇತಿಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article