Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚೂಡಾಮಣಿ ನಿಧನ

01:06 PM Jun 11, 2024 IST | suddionenews
Advertisement

ಸುದ್ದಿಒನ್, ಚಿತ್ರದುರ್ಗ, ಜೂ.11 : ನಗರದ ಬಿ.ಎಲ್. ಗೌಡ ಲೇಔಟ್ ನಿವಾಸಿ ಚೂಡಾಮಣಿ (84) ಇಂದು ನಿಧನರಾದರು.

Advertisement

ಮೃತರು ನಗರದ ಖ್ಯಾತ ವಕೀಲರು C.J.  ಲಕ್ಷ್ಮೀ ನರಸಿಂಹ ಸೇರಿದಂತೆ ಇಬ್ಬರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂದುಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯನ್ನು ನಗರದ ಜೋಗಿಮಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ ಇಂದು ಸಂಜೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು‌ ತಿಳಿಸಿವೆ.

Advertisement
Advertisement
Tags :
bengaluruchitradurgaChudamanipassed awaysuddionesuddione newsಚಿತ್ರದುರ್ಗಚೂಡಾಮಣಿನಿಧನಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article