Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಸಂಬಂಧಿಸಿದ ದೂರು ನೀಡಬೇಕೆ ? ಇಲ್ಲಿದೆ ಮಹತ್ವದ ಮಾಹಿತಿ

05:21 PM Apr 04, 2024 IST | suddionenews
Advertisement

ಚಿತ್ರದುರ್ಗ : ಏಪ್ರಿಲ್ 04 : ಭಾರತ ಚುನಾವಣಾ ಆಯೋಗವು ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮೂವರು ಹಿರಿಯ ಶ್ರೇಣಿ ಅಧಿಕಾರಿಗಳನ್ನು ಚುನಾವಣಾ ವೀಕ್ಷಕರನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ.

Advertisement

ಈ ಚುನಾವಣೆಯ ಸಾಮಾನ್ಯ ವೀಕ್ಷಕರಾಗಿ ಹಿರಿಯ ಐಎಎಸ್. ಅಧಿಕಾರಿ ಮನೋಹರ ಮರಾಂಡಿ - ಮೊ.8951198644 ಹಾಗೂ ಶಾಂತಿ-ಸುವ್ಯವಸ್ಥೆಯ (ಪೊಲೀಸ್) ವೀಕ್ಷಕರಾಗಿ ಹಿರಿಯ ಪೊಲೀಸ್ ಅಧಿಕಾರಿ ನಜ್ಮುಲ್ ಹೊಡ – ಮೊ.9113093298 ಇವರುಗಳನ್ನು ಆಯೋಗವು ನಿಯೋಜಿಸಿದೆ.

ಸಾರ್ವಜನಿಕರು ಚುನಾವಣೆಗೆ ಸಂಬಂಧಿಸಿದ ದೂರುಗಳಿಗೆ ಸದರಿ ವೀಕ್ಷಕರನ್ನು ಅಥವಾ ಅವರ ಸಂಪರ್ಕಾಧಿಕಾರಿಗಳನ್ನು ಚಿತ್ರದುರ್ಗದ ಬಿ.ಡಿ.ರಸ್ತೆಯ ಪ್ರವಾಸಿ ಮಂದಿರದಲ್ಲಿ ಖುದ್ದಾಗಿ ಅಥವಾ ದೂರವಾಣಿ ಮೂಲಕ ಸಂಪರ್ಕಿಸಿ, ಪರಿಹಾರ ಕಂಡುಕೊಳ್ಳಬಹುದಾಗಿದೆ  ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Advertisement
Tags :
bengaluruchitradurgaChitradurga Lok Sabha ElectioncomplaintDC VenkateshImportant Informationsuddionesuddione newsಚಿತ್ರದುರ್ಗಚಿತ್ರದುರ್ಗ ಲೋಕಸಭಾ ಚುನಾವಣೆಬೆಂಗಳೂರುಮಹತ್ವದ ಮಾಹಿತಿಸಂಬಂಧಿಸಿದ ದೂರು ನೀಡಬೇಕೆಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article