Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗಕ್ಕೂ ಕಾಲಿಟ್ಟ ಕೋವಿಡ್ : ಜಿಲ್ಲೆಯಲ್ಲಿ  ಐವರಿಗೆ JN1 ಸೋಂಕು ದೃಢ

08:41 PM Dec 28, 2023 IST | suddionenews
Advertisement

 

Advertisement

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.28  : ಜಿಲ್ಲೆಯಲ್ಲಿ ಐವರಿಗೆ ಕೋವಿಡ್ ಸೋಂಕು ಪತ್ತೆಯಾಗಿದ್ದು ಇದರಿಂದ ಜಿಲ್ಲೆಯಲ್ಲಿ ಮತ್ತೆ ಕೋವಿಡ್ ಭೀತಿ ಶುರುವಾಗಿದೆ.

ಜಿಲ್ಲೆಯಲ್ಲಿ ಓರ್ವ ಅಯ್ಯಪ್ಪ ಸ್ವಾಮಿ ಮಲಾಧಾರಿ ಸೇರಿದಂತೆ 5 ಮಂದಿಗೆ ಜೆಎನ್-1 ಸೋಂಕು ದೃಢಪಟ್ಟಿದೆ.

Advertisement

ತಾಲ್ಲೂಕುವಾರು ಮಾಹಿತಿ ಈ ಕೆಳಗಿನಂತಿದೆ.
ಚಿತ್ರದುರ್ಗ ತಾಲೂಕಿನಲ್ಲಿ 2,
ಚಳ್ಳಕೆರೆ ತಾಲೂಕಿನಲ್ಲಿ 2,
ಮೊಳಕಾಲ್ಮೂರು ತಾಲೂಕಿನಲ್ಲಿ 1 ಪ್ರಕರಣ ಪತ್ತೆಯಾಗಿದೆ.

ಉಳಿದಂತೆ ಹಿರಿಯೂರು, ಹೊಳಲ್ಕೆರೆ ಹಾಗೂ ಹೊಸದುರ್ಗದಲ್ಲಿ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ರೇಣು ಪ್ರಸಾದ್ ಮಾಹಿತಿ ನೀಡಿದ್ದಾರೆ.

Advertisement
Tags :
chitradurgaConfirmedcovidfeaturedgooglejn1JN1 ಸೋಂಕು ದೃಢsuddioneಕೋವಿಡ್ಗೂಗಲ್ಚಿತ್ರದುರ್ಗಸುದ್ದಿಒನ್
Advertisement
Next Article