Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ದಾವಣಗೆರೆ | ನಗರದಲ್ಲಿ ಜನವರಿ.24 ರಂದು ವಿದ್ಯುತ್ ವ್ಯತ್ಯಯ

07:21 PM Jan 23, 2024 IST | suddionenews
Advertisement

 

Advertisement

 

ದಾವಣಗೆರೆ, ಜ.23 : ಜಲಸಿರಿ ಯೋಜನೆಯಡಿ ನಿರಂತರ ಶುದ್ದ ಕುಸಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜ.24 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 4 ಗಂಟೆಯವರೆಗೆ ಎಸ್.ಎಸ್. ಹೈಟೆಕ್ ಫೀಡರ್ ವ್ಯಾಪ್ತಿಯ ಎಸ್.ಓ.ಜಿ ಕಾಲೋನಿ ಎ. ಬಿ & ಸಿ ಬ್ಲಾಕ್, ಬುದ್ದ, ಬಸವ ಭೀಮ ನಗರ, ಕರ್ನಾಟಕ ಬೀಜ ನಿಗಮ  ಹಾಗೂ ಸುತ್ತಮತ್ತಲಿನ  ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Advertisement

Advertisement
Tags :
DavangereElectrical variationJanuaryPower outagesuddionesuddione newsದಾವಣಗೆರೆವಿದ್ಯುತ್ ವ್ಯತ್ಯಯಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article