Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಕೆ.ಎಸ್.ಹನುಮಕ್ಕ ನಿಧನ

08:20 AM May 18, 2024 IST | suddionenews
Advertisement

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

Advertisement

ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಚಿತ್ರದುರ್ಗದ ಮುಕ್ತಿಧಾಮದಲ್ಲಿ ಶನಿವಾರ ಅಪರಾಹ್ನ 3 ಗಂಟೆಗೆ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

Advertisement
Advertisement
Tags :
bengaluruchitradurgasuddionesuddione newsಕೆ.ಎಸ್.ಹನುಮಕ್ಕಚಿತ್ರದುರ್ಗನಿಧನ ವಾರ್ತೆಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article