Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಯಶೋಧಮ್ಮ ನಿಧನ

05:28 PM May 06, 2024 IST | suddionenews
Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

Advertisement

ಸುದ್ದಿಒನ್, ಚಿತ್ರದುರ್ಗ, ಮೇ. 06  : ಶ್ರೀಮತಿ ಯಶೋಧಮ್ಮ(77) ಬುರುಜನಹಟ್ಟಿಯಲ್ಲಿರುವ ತಮ್ಮ ನಿವಾಸದಲ್ಲಿ ಸೋಮವಾರ ಬೆಳಗಿನ ಜಾವ ನಿಧನರಾದರು.

ಮೃತರು ನಗರಸಭೆ ಮಾಜಿ ಉಪಾಧ್ಯಕ್ಷ ಎಸ್.ಬಿ.ಎಲ್. ಮಲ್ಲಿಕಾರ್ಜುನ್ ಸೇರಿದಂತೆ ಇಬ್ಬರು ಪುತ್ರರು ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Advertisement

ಹೊಳಲ್ಕೆರೆ ರಸ್ತೆ ಕನಕ ವೃತ್ತದ ಸಮೀಪವಿರುವ ರುದ್ರಭೂಮಿಯಲ್ಲಿ ಸೋಮವಾರ ಸಂಜೆ ಮೃತರ ಅಂತ್ಯಕ್ರಿಯೆ ನೆರವೇರಿಸಲಾಯಿತೆಂದು ಕುಟುಂಬದವರು ತಿಳಿಸಿದ್ದಾರೆ.

Advertisement
Tags :
bengaluruchitradurgadeath newssuddionesuddione newsYashodhammaಚಿತ್ರದುರ್ಗನಿಧನ ವಾರ್ತೆಬೆಂಗಳೂರುಯಶೋಧಮ್ಮಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article