ಜಿಲ್ಲಾ ಕೌಶಲ್ಯಾಭಿವೃಧ್ದಿ ಅಧಿಕಾರಿ ಕೆ. ಗೋಪಾಲ ರೆಡ್ಡಿ ನಿಧನ
09:20 PM Jan 13, 2024 IST
|
suddionenews
Advertisement
Advertisement
ಸುದ್ದಿಒನ್, ಚಿತ್ರದುರ್ಗ, ಜನವರಿ.13 : ಜಿಲ್ಲಾ ಕೌಶಲ್ಯಾಭಿವೃಧ್ದಿ ಇಲಾಖೆಯ ಜಿಲ್ಲಾ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಕೆ. ಗೋಪಾಲ ರೆಡ್ಡಿ (60) ಅವರು ಅನಾರೋಗ್ಯದಿಂದ ಇಂದು (ಶನಿವಾರ) ರಾತ್ರಿ 8:30 ರ ಸುಮಾರಿಗೆ ಬಸವೇಶ್ವರ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂದು ಬಳಗದವರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ನಾಳೆ (ಭಾನುವಾರ) ಮೆದೇಹಳ್ಳಿ ಬಳಿಯಿರುವ ಅವರ ಜಮೀನಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಹೆಚ್ಚಿನ ಮಾಹಿತಿಗಾಗಿ : ಪಾಲಯ್ಯ Mobile: 9449374248 ಸಂಪರ್ಕಿಸಲು ಕೋರಿದೆ.
Advertisement
Advertisement
Next Article