Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ಬಾಲ್ಯ ವಿವಾಹ ಪ್ರಕರಣ ದಾಖಲು

06:05 PM Sep 05, 2024 IST | suddionenews
Advertisement



ಚಿತ್ರದುರ್ಗ. 05: ಚಳ್ಳಕೆರೆ ತಾಲ್ಲೂಕಿನ ಕೆರೆಹಿಂದಲಹಟ್ಟಿ ಗ್ರಾಮದ ಗಂಟೆ ಮಾರಮ್ಮನ ದೇವಸ್ಥಾನದಲ್ಲಿ ಅಪ್ರಾಪ್ತ ಬಾಲಕಿಯನ್ನು ಮದುವೆಯಾದ ಚಿಕ್ಕಮ್ಮನಹಳ್ಳಿಯ ಬಾಬು.ಸಿ ವಿರುದ್ದ ಬಾಲ್ಯ ವಿವಾಹ ಪ್ರಕರಣ ದಾಖಲಿಸಲಾಗಿದೆ.

Advertisement

ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಗಮನಕ್ಕೆ ಬಾಲ್ಯ ವಿವಾಹದ ಕುರಿತು ಮಾಹಿತಿ ಬಂದಿತ್ತು. ಕೂಡಲೇ ಆಗಸ್ಟ್ 27 ರಂದು ತಳಕು ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ದ ಪೋಕ್ಸೋ ಹಾಗೂ ಬಾಲ್ಯವಿವಾಹ ನಿಷೇದ ಕಾಯ್ದೆ-2006ರ ಪ್ರಕಾರ ಚಳ್ಳಕೆರೆ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹಾಗೂ ತಳಕು ವೃತ್ತದ ಮಹಿಳಾ ಮೇಲ್ವಿಚಾರಕಿ ಎಫ್.ಐ.ಆರ್ ದಾಖಲಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ತಿಳಿಸಿದ್ದಾರೆ.

Advertisement
Advertisement
Tags :
bengaluruchild marriagechitradurgasuddionesuddione newsಚಳ್ಳಕೆರೆಚಿತ್ರದುರ್ಗಪ್ರಕರಣ ದಾಖಲುಬಾಲ್ಯ ವಿವಾಹಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article