Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗದಲ್ಲಿ ಸೆಪ್ಟೆಂಬರ್ 20 ರಂದು ಉಚಿತ ಕ್ಯಾನ್ಸರ್ ತಪಾಸಣೆ ಶಿಬಿರ

12:20 PM Sep 18, 2024 IST | suddionenews
Advertisement

 

Advertisement

ಚಿತ್ರದುರ್ಗ. ಸೆ.17: ಜಿಲ್ಲಾ ಆಸ್ಪತ್ರೆ ಹಾಗೂ ದಾವಣಗೆರೆ ವಿಶ್ವಾರಾಧ್ಯ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಸಂಸ್ಥೆ ಸಹಯೋಗದಲ್ಲಿ ಸೆಪ್ಟೆಂಬರ್ 20 ರಂದು ಜಿಲ್ಲಾ ಆಸ್ಪತ್ರೆ ಬಿ.ಸಿ.ರಾಯ್ ಸಭಾಂಗಣದಲ್ಲಿ ಉಚಿತ ಕ್ಯಾನ್ಸರ್ ತಪಾಸಣೆ ಶಿಬಿರ ಏರ್ಪಡಿಸಲಾಗಿದೆ. ಬೆಳಿಗ್ಗೆ 10 ಗಂಟೆಯಿಂದ 3 ಗಂಟೆಯವರೆಗೂ ತಪಾಸಣೆ ನಡೆಸಲಾಗುವುದು.

ರೋಗಿಗಳು ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡಿಸುಕೊಳ್ಳುವಂತೆ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಎಸ್.ಪಿ. ರವೀಂದ್ರ ತಿಳಿಸಿದ್ದಾರೆ. ನೊಂದಣಿಗಾಗಿ ಮೊಬೈಲ್ ಸಂಖ್ಯೆ 9844458881 ಹಾಗೂ 974255516 ಸಂಪರ್ಕಿಸಬಹುದು.

Advertisement

Advertisement
Tags :
bengalurucancer screening campchitradurgaFreesuddionesuddione newsಉಚಿತಕ್ಯಾನ್ಸರ್ಚಿತ್ರದುರ್ಗತಪಾಸಣೆ ಶಿಬಿರಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article