For the best experience, open
https://m.suddione.com
on your mobile browser.
Advertisement

ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಜಿ.ಎಸ್. ಮಂಜುನಾಥ್ ನೇಮಕ

03:09 PM Jun 24, 2024 IST | suddionenews
ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಜಿ ಎಸ್  ಮಂಜುನಾಥ್ ನೇಮಕ
Advertisement

Advertisement

ಸುದ್ದಿಒನ್, ಚಿತ್ರದುರ್ಗ, ಜೂನ್. 24  : ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಚಿತ್ರದುರ್ಗ ಜಿಲ್ಲೆಯ ಜಿ. ಎಸ್.  ಮಂಜುನಾಥ್ ಇವರನ್ನು ಅಧ್ಯಕ್ಷರನ್ನಾಗಿ, ನಾಮ ನಿರ್ದೇಶನ  ಮಾಡಿ ಸಮಾಜ ಕಲ್ಯಾಣ ಇಲಾಖೆಯ ಉಪ ಕಾರ್ಯದರ್ಶಿ ಎಂ.ಸುಮಿತ್ರಾ ಅವರು ಆದೇಶಿಸಿದ್ದಾರೆ.

Advertisement

ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ ಕಂಪನಿ ಆಕ್ಟ್ 2013ರ ಆರ್ಟಿಕಲ್ ಆಫ್ ಅಸೋಸಿಯೇಷನ್ ಆಫ್ ದಿ ಕರ್ನಾಟಕ ಹಾದಿ ಜಾಂಬವ ಅಭಿವೃದ್ಧಿ ನಿಗಮದ ಕಾಲಂ 29(1)ರ ಅನ್ವಯ ತಕ್ಷಣದಿಂದಲೇ ಜಾರಿಗೆ ಬರುವಂತೆ ಈ ಆದೇಶವನ್ನು ಹೊರಡಿಸಲಾಗಿದೆ.

Advertisement

ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ರಾಜ್ಯಾಧ್ಯಕ್ಷರಾಗಿದ್ದರು.  ಇದೀಗ ಕೆಪಿಸಿಸಿ ಅಸಂಘಟಿತ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷರಾಗಿದ್ದಾರೆ.

Advertisement

Advertisement
Tags :
Advertisement