Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಜಿ.ಎಸ್.ಮಂಜುನಾಥ್ ಅಧಿಕಾರ ಸ್ವೀಕಾರ

06:22 PM Jun 24, 2024 IST | suddionenews
Advertisement

ಸುದ್ದಿಒನ್, ಚಿತ್ರದುರ್ಗ, ಜೂ.24‌:  ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಕವಾದ ಕೆಪಿಸಿಸಿ ಅಸಂಘಟಿತ ಕಾರ್ಮಿಕ ವಿಭಾಗದ ಅಧ್ಯಕ್ಷ ಜಿ.ಎಸ್.ಮಂಜುನಾಥ್ ಅವರು ಬೆಂಗಳೂರಿನ ಯೂನಿಟಿ ಬಿಲ್ಡಿಂಗ್‍ನಲ್ಲಿರುವ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಸೋಮವಾರ ಅಧಿಕಾರ ಸ್ವೀಕರಿಸಿದರು.

Advertisement

ಈ ಸಂದರ್ಭದಲ್ಲಿ ಮಾಜಿ ಸಚಿವ ಹೆಚ್.ಆಂಜನೇಯ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಕಂಠೀರವ ಸ್ಟುಡಿಯೋ ಅಧ್ಯಕ್ಷ ಮಹಮ್ಮದ್ ಪಾಷಾ, ನಿಗಮದ ವ್ಯವಸ್ಥಾಪಕ ನಿರ್ದೇಶಕ ಬಿ.ಟಿ.ಮಂಜುನಾಥ್, ಯುವ ಕಾಂಗ್ರೆಸ್ ಮುಖಂಡ ರವಿವರ್ಮ, ಬೈನರಿ ಅಪರಲ್ ಪಾರ್ಕ್‌ನ ಛೇರ್ಮನ್ ಕೆ.ಶ್ರೀನಿವಾಸ್ ಉಪಸ್ಥಿತರಿದ್ದರು.

Advertisement
Advertisement
Tags :
Adijambava Development CorporationassumedbengaluruChairmanchitradurgaG.S. Manjunathofficesuddionesuddione newsಅಧಿಕಾರ ಸ್ವೀಕಾರಅಧ್ಯಕ್ಷಆದಿಜಾಂಬವ ಅಭಿವೃದ್ಧಿ ನಿಗಮಚಿತ್ರದುರ್ಗಜಿ.ಎಸ್.ಮಂಜುನಾಥ್ಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article