Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ ನಗರಸಭೆಯ ಗೋಪಾಲಕೃಷ್ಣ ಇನ್ನಿಲ್ಲ...!

07:54 PM Dec 05, 2024 IST | suddionenews
Advertisement

Advertisement

 

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 05 : ನಗರಸಭೆ ನೌಕರ ಹಾಗೂ ಪೌರ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಟಿ.ಗೋಪಾಲಕೃಷ್ಣ (55) ಗುರುವಾರ ನಿಧನರಾದರು.

Advertisement

ಹೃದಯಸಂಬಂಧಿ ರೋಗದಿಂದ ಇತ್ತೀಚೆಗೆ ಚೇತರಿಸಿಕೊಂಡಿದ್ದ ಅವರು, ಬುಧವಾರ ರಾತ್ರಿ ಮತ್ತೆ ಅನಾರೋಗ್ಯಕ್ಕೆ ಒಳಗಾಗಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮೃತಪಟ್ಟಿದ್ದಾರೆ. ಕರುವಿನಕಟ್ಟೆ ವೃತ್ತದ ಸಮೀಪದ ನಿವಾಸಲ್ಲಿ ಅಂತಿಮ‌ ದರ್ಶನಕ್ಕೆ ವ್ಯವಸ್ಥೆ ಮಾಡಿದ್ದು, ಶುಕ್ರವಾರ ಅಂತ್ಯಕ್ರಿಯೆ ನಡೆಯಲಿದೆ.

Advertisement
Tags :
bengaluruchitradurgaChitradurga Municipal CouncilGopalakrishnakannadaKannadaNewsNo more filmssuddionesuddionenewsಕನ್ನಡಕನ್ನಡವಾರ್ತೆಕನ್ನಡಸುದ್ದಿಗೋಪಾಲಕೃಷ್ಣಚಿತ್ರದುರ್ಗಚಿತ್ರದುರ್ಗ ನಗರಸಭೆಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article