For the best experience, open
https://m.suddione.com
on your mobile browser.
Advertisement

ಹಿರಿಯೂರು ಅಪಘಾತ | ಕಾರು ಡಿಕ್ಕಿ, ಬೈಕ್ ಸವಾರ ಮೃತ್ಯು

05:19 PM Dec 21, 2023 IST | suddionenews
ಹಿರಿಯೂರು ಅಪಘಾತ   ಕಾರು ಡಿಕ್ಕಿ  ಬೈಕ್ ಸವಾರ ಮೃತ್ಯು
Advertisement

ಸುದ್ದಿಒನ್, ಹಿರಿಯೂರು, ಡಿಸೆಂಬರ್.21 : ಕಾರು ಡಿಕ್ಕಿಯಾದ ರಭಸಕ್ಕೆ ಬೈಕ್ ಸವಾರ ಅಸುನೀಗಿದ ಘಟನೆ ತಾಲೂಕಿನ ಆನೆಸಿದ್ರೆ ಬಳಿ ನಡೆದಿದೆ.

Advertisement
Advertisement

ಚಳ್ಳಕೆರೆ ತಾಲ್ಲೂಕಿನ ಹನುಮಂತನಹಳ್ಳಿ ಗೊಲ್ಲರಹಟ್ಟಿ ಗ್ರಾಮದ ಸುಧಾಕರ (24) ಮೃತ ಬೈಕ್ ಸವಾರ ಎಂದು ಗುರುತಿಸಲಾಗಿದೆ.

ಚಾಲಕ ಕಾರು ಯೂಟರ್ನ್ ತೆಗೆದುಕೊಳ್ಳುವಾಗ ಬೈಕ್ ಗೆ ಡಿಕ್ಕಿ ಹೊಡೆದ ಹಿನ್ನೆಲೆಯಲ್ಲಿ  ಬೈಕ್ ನಲ್ಲಿದ್ದರು ಗಾಯಗೊಂಡಿದ್ದಾರೆ. ತಕ್ಷಣ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸುವಾಗ ಬೈಕ್ ಸವಾರ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ.
ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Tags :
Advertisement