Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಹಿರಿಯೂರು ಅಪಘಾತ | ಕಾರು ಡಿಕ್ಕಿ, ಬೈಕ್ ಸವಾರ ಮೃತ್ಯು

05:19 PM Dec 21, 2023 IST | suddionenews
Advertisement

ಸುದ್ದಿಒನ್, ಹಿರಿಯೂರು, ಡಿಸೆಂಬರ್.21 : ಕಾರು ಡಿಕ್ಕಿಯಾದ ರಭಸಕ್ಕೆ ಬೈಕ್ ಸವಾರ ಅಸುನೀಗಿದ ಘಟನೆ ತಾಲೂಕಿನ ಆನೆಸಿದ್ರೆ ಬಳಿ ನಡೆದಿದೆ.

Advertisement

ಚಳ್ಳಕೆರೆ ತಾಲ್ಲೂಕಿನ ಹನುಮಂತನಹಳ್ಳಿ ಗೊಲ್ಲರಹಟ್ಟಿ ಗ್ರಾಮದ ಸುಧಾಕರ (24) ಮೃತ ಬೈಕ್ ಸವಾರ ಎಂದು ಗುರುತಿಸಲಾಗಿದೆ.

ಚಾಲಕ ಕಾರು ಯೂಟರ್ನ್ ತೆಗೆದುಕೊಳ್ಳುವಾಗ ಬೈಕ್ ಗೆ ಡಿಕ್ಕಿ ಹೊಡೆದ ಹಿನ್ನೆಲೆಯಲ್ಲಿ  ಬೈಕ್ ನಲ್ಲಿದ್ದರು ಗಾಯಗೊಂಡಿದ್ದಾರೆ. ತಕ್ಷಣ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸುವಾಗ ಬೈಕ್ ಸವಾರ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ.
ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Advertisement
Tags :
bike rider diesCar accidenthiriyurHiriyur accidentroad accidentಕಾರು ಡಿಕ್ಕಿಬೈಕ್ ಸವಾರ ಮೃತ್ಯುಹಿರಿಯೂರು ಅಪಘಾತ
Advertisement
Next Article