Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಹಿರಿಯೂರು | ಇಸ್ಪೀಟ್ ಅಡ್ಡೆ ಮೇಲೆ ದಾಳಿ : 6 ಮಂದಿ ಬಂಧನ

06:57 PM Dec 06, 2024 IST | suddionenews
Advertisement

ಸುದ್ದಿಒನ್, ಹಿರಿಯೂರು, ಡಿಸೆಂಬರ್. 06 : ತಾಲೂಕಿನ ಆಲೂರು ಗ್ರಾಮದ ಬಳಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಇಸ್ಪೀಟ್ ಆಟದಲ್ಲಿ ನಿರತರಾಗಿದ್ದವರ ಮೇಲೆ ಗ್ರಾಮಾoತರ ಠಾಣೆ ಪಿಎಸ್ಐ ಮಹೇಶ್ ಗೌಡ ನೇತೃತ್ವದಲ್ಲಿ 6 ಮಂದಿಯನ್ನು ಬಂಧಿಸಿದ ಘಟನೆ ಗುರುವಾರ ರಾತ್ರಿ ನಡೆದಿದೆ. ಬಂಧಿತರಿಂದ 20,100 ರೂ ನಗದು ಹಾಗೂ ಇಸ್ಪೀಟ್ ಗರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಹಿರಿಯೂರು ಗ್ರಾಮಾoತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಕಳೆದ ಎರಡು ದಿನಗಳ ಹಿಂದಷ್ಟೇ ಇದೇ ಗ್ರಾಮದಲ್ಲಿ ಇಸ್ಪೀಟ್ ಆಟದಲ್ಲಿ ನಿರತರಾಗಿದ್ದವರ ಮೇಲೆ ದಾಳಿ ನಡೆಸಿ 10 ಮಂದಿಯನ್ನು ಬಂಧಿಸಿದ್ದ ಘಟನೆ ಕೂಡ ನಡೆದಿತ್ತು.

Advertisement
Advertisement
Tags :
6 arrested6 ಮಂದಿ ಬಂಧನbengaluruchitradurgahiriyurkannadaKannadaNewssuddionesuddionenewsಇಸ್ಪೀಟ್ ಅಡ್ಡೆ ಮೇಲೆ ದಾಳಿಕನ್ನಡಕನ್ನಡವಾರ್ತೆಕನ್ನಡಸುದ್ದಿಚಿತ್ರದುರ್ಗಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್ಹಿರಿಯೂರು
Advertisement
Next Article