Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಹಿರಿಯೂರು | ಬೈಕ್ ಅಪರಿಚಿತ ವಾಹನ ಡಿಕ್ಕಿ : ಓರ್ವ ಸಾವು

08:00 AM Oct 25, 2024 IST | suddionenews
Advertisement

 

Advertisement

ಸುದ್ದಿಒನ್, ಹಿರಿಯೂರು, ಅಕ್ಟೋಬರ್. 25 : ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲ್ಲೂಕಿನ ಐಮಂಗಲ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.

ಬೈಕ್ ಸವಾರ ತುಮಕೂರು ಮೂಲದ ಗಿರೀಶ (36) ಎಂದು ಗುರುತಿಸಲಾಗಿದ್ದು, ಬೈಕ್ ಗೆ ಡಿಕ್ಕಿ ಹೊಡೆದು ವಾಹನ ಸಮೇತ ಚಾಲಕ ಪರಾರಿಯಾಗಿದ್ದು, ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Advertisement

Advertisement
Tags :
accidentbengalurubikechitradurgadeathhiriyursuddionesuddione newsಅಪರಿಚಿತಓರ್ವ ಸಾವುಚಿತ್ರದುರ್ಗಡಿಕ್ಕಿಬೆಂಗಳೂರುಬೈಕ್ವಾಹನಸುದ್ದಿಒನ್ಸುದ್ದಿಒನ್ ನ್ಯೂಸ್ಹಿರಿಯೂರು
Advertisement
Next Article