Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಹಿರಿಯೂರು | ಕಾರು - ಬೈಕ್ ಡಿಕ್ಕಿ,  ಇಬ್ಬರು ಸಾವು

10:38 PM Dec 31, 2023 IST | suddionenews
Advertisement

 

Advertisement

 

ಸುದ್ದಿಒನ್, ಹಿರಿಯೂರು, ಡಿ.31 : ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 4 ರ ಹುಚ್ಚವ್ವನಹಳ್ಳಿ ಗೇಟ್ ಬಳಿ ಭಾನುವಾರ ರಾತ್ರಿ ನಡೆದಿದೆ.

Advertisement

ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ.

ಹಿರಿಯೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement
Tags :
bikecarcollisiondecemberfeaturedgooglehiriyurukilledsuddioneಕಾರುಗೂಗಲ್ಚಿತ್ರದುರ್ಗಡಿಕ್ಕಿಡಿಸೆಂಬರ್ಬೈಕ್ಸಾವುಸುದ್ದಿಒನ್ಹಿರಿಯೂರು
Advertisement
Next Article