Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಹಿರಿಯೂರು | ಸರಣಿ ಅಪಘಾತ, ಓರ್ವ ಮೃತ್ಯು

07:18 PM May 23, 2024 IST | suddionenews
Advertisement

ಸುದ್ದಿಒನ್, ಹಿರಿಯೂರು, ಮೇ. 23 : ತಾಲೂಕಿನ ಜವನಗೊಂಡನಹಳ್ಳಿ ಬಸ್ ನಿಲ್ದಾಣ ಬಳಿ ಟಾಟಾ ಮ್ಯಾಜಿಕ್, ಕೆಎಸ್ಆರ್ಟಿಸಿ ಬಸ್, ಲಾರಿ ಮತ್ತು ಬಸ್ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂರ್ನಾಲ್ಕು ಮಂದಿ ಗಾಯಗೊಂಡಿರುವ ಘಟನೆ ಗುರುವಾರ ನಡೆದಿದೆ.

Advertisement

ಅಪರಿಚಿತ ವ್ಯಕ್ತಿ ಮೃತಪಟ್ಟಿದ್ದು, ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Advertisement
Advertisement
Tags :
bengaluruchitradurgahiriyurone deathSerial accidentsuddionesuddione newsಓರ್ವ ಮೃತ್ಯುಚಿತ್ರದುರ್ಗಬೆಂಗಳೂರುಸರಣಿ ಅಪಘಾತಸುದ್ದಿಒನ್ಸುದ್ದಿಒನ್ ನ್ಯೂಸ್ಹಿರಿಯೂರು
Advertisement
Next Article