Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಹಿರಿಯೂರು : ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ : ಇಬ್ಬರು ಸಾವು

11:30 AM Jul 16, 2024 IST | suddionenews
Advertisement

 

Advertisement

ಸುದ್ದಿಒನ್, ಹಿರಿಯೂರು, ಜುಲೈ. 16  : ನಗರದ ಹೊರವಲಯದ ಚಿನ್ನಯ್ಯನಹಟ್ಟಿ ಬಳಿ ಅಪರಿಚಿತ ವಾಹನ ಬೈಕ್​​ಗೆ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ.

ಶಿವಾನಂದ (50) ವರ್ಷ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಮೃತ ಶಿವಾನಂದ ಹಿರಿಯೂರು ತಾಲೂಕಿನ ಜಡಗೊಂಡನಹಳ್ಳಿ ನಿವಾಸಿಯಾಗಿದ್ದು, ಗಾಯಗೊಂಡ ಮತ್ತೊರ್ವ ವ್ಯಕ್ತಿಯನ್ನು ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

Advertisement

ಇವರಿಬ್ಬರೂ ಹೂವು ಮಾರಲು ಮಾರುಕಟ್ಟೆಗೆ ಹೋಗುತಿದ್ದ ವೇಳೆ ಅಪಘಾತ ಸಂಭವಿಸಿದೆ. ಹಿರಿಯೂರು ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ

Advertisement
Tags :
bengalurubikechitradurgacollideshiriyurkilledsuddionesuddione newstwovehicleಅಪರಿಚಿತಇಬ್ಬರು ಸಾವುಚಿತ್ರದುರ್ಗಡಿಕ್ಕಿಬೆಂಗಳೂರುಬೈಕ್ಸುದ್ದಿಒನ್ಸುದ್ದಿಒನ್ ನ್ಯೂಸ್ಹಿರಿಯೂರು
Advertisement
Next Article