For the best experience, open
https://m.suddione.com
on your mobile browser.
Advertisement

ಹೊಳಲ್ಕೆರೆ | ಪಾದಚಾರಿ ಮೇಲೆ ಲಾರಿ ಹರಿದು ವ್ಯಕ್ತಿ ಸ್ಥಳದಲ್ಲೇ ಸಾವು : ಸಿಸಿಟಿವಿ ಯಲ್ಲಿ ದೃಶ್ಯ ಸೆರೆ

08:34 AM Aug 03, 2024 IST | suddionenews
ಹೊಳಲ್ಕೆರೆ   ಪಾದಚಾರಿ ಮೇಲೆ ಲಾರಿ ಹರಿದು ವ್ಯಕ್ತಿ ಸ್ಥಳದಲ್ಲೇ ಸಾವು   ಸಿಸಿಟಿವಿ ಯಲ್ಲಿ ದೃಶ್ಯ ಸೆರೆ
Advertisement

ಸುದ್ದಿಒನ್, ಹೊಳಲ್ಕೆರೆ, ಆಗಸ್ಟ್.03 : ರಸ್ತೆ ದಾಟುತ್ತಿದ್ದ ಪಾದಚಾರಿಯ ಮೇಲೆ ಲಾರಿಯೊಂದು ಹರಿದು ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲ್ಲೂಕಿನ ನೂಲೇನೂರು ಬಳಿ ಸಂಭವಿಸಿದೆ.

Advertisement
Advertisement

ಬೆಳಗಿನ ಜಾವ ರಾಷ್ಟ್ರೀಯ ಹೆದ್ದಾರಿ13 ರಲ್ಲಿ ರಸ್ತೆ ದಾಟುತ್ತಿದ್ದ ವೇಳೆ ತಿರುಮಲಾಪುರದ ಮಲ್ಲಿಕಾರ್ಜುನ(52) ಎಂಬಾತನ ಮೇಲೆ ಲಾರಿ ಹರಿದ ದೃಶ್ಯ ಸಿಸಿಟಿವಿ ಯಲ್ಲಿ ಸೆರೆಯಾಗಿದೆ.

Advertisement

ಈ ಕುರಿತು ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Tags :
Advertisement