Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಹೊಳಲ್ಕೆರೆ | ಪಾದಚಾರಿ ಮೇಲೆ ಲಾರಿ ಹರಿದು ವ್ಯಕ್ತಿ ಸ್ಥಳದಲ್ಲೇ ಸಾವು : ಸಿಸಿಟಿವಿ ಯಲ್ಲಿ ದೃಶ್ಯ ಸೆರೆ

08:34 AM Aug 03, 2024 IST | suddionenews
Advertisement

ಸುದ್ದಿಒನ್, ಹೊಳಲ್ಕೆರೆ, ಆಗಸ್ಟ್.03 : ರಸ್ತೆ ದಾಟುತ್ತಿದ್ದ ಪಾದಚಾರಿಯ ಮೇಲೆ ಲಾರಿಯೊಂದು ಹರಿದು ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲ್ಲೂಕಿನ ನೂಲೇನೂರು ಬಳಿ ಸಂಭವಿಸಿದೆ.

Advertisement

ಬೆಳಗಿನ ಜಾವ ರಾಷ್ಟ್ರೀಯ ಹೆದ್ದಾರಿ13 ರಲ್ಲಿ ರಸ್ತೆ ದಾಟುತ್ತಿದ್ದ ವೇಳೆ ತಿರುಮಲಾಪುರದ ಮಲ್ಲಿಕಾರ್ಜುನ(52) ಎಂಬಾತನ ಮೇಲೆ ಲಾರಿ ಹರಿದ ದೃಶ್ಯ ಸಿಸಿಟಿವಿ ಯಲ್ಲಿ ಸೆರೆಯಾಗಿದೆ.

Advertisement

ಈ ಕುರಿತು ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Tags :
A man diedbengaluruCCTV footagechitradurgaholalkereLorrysuddionesuddione newsಚಿತ್ರದುರ್ಗಪಾದಚಾರಿಬೆಂಗಳೂರುಲಾರಿವ್ಯಕ್ತಿ ಸಾವುಸುದ್ದಿಒನ್ಸುದ್ದಿಒನ್ ನ್ಯೂಸ್ಹೊಳಲ್ಕೆರೆ
Advertisement
Next Article