For the best experience, open
https://m.suddione.com
on your mobile browser.
Advertisement

ಹೊಳಲ್ಕೆರೆ |ಮದುವೆಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ, ಇಬ್ಬರು ಸಾವು, ಹಲವರಿಗೆ ಗಾಯ

06:14 PM Dec 09, 2023 IST | suddionenews
ಹೊಳಲ್ಕೆರೆ  ಮದುವೆಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ  ಇಬ್ಬರು ಸಾವು  ಹಲವರಿಗೆ ಗಾಯ
Advertisement

ಸುದ್ದಿಒನ್, ಹೊಳಲ್ಕೆರೆ, ಡಿಸೆಂಬರ್.09 : ಖಾಸಗಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು ಹಲವರ ಸ್ಥಿತಿ ಗಂಭೀರವಾಗಿದೆ.

Advertisement
Advertisement

ಈ ಘಟನೆ ತಾಲ್ಲೂಕಿನ ಉಗಣೆಕಟ್ಟೆ ಬಳಿ ನಡೆದಿದೆ. ಮದುವೆ ಕಾರ್ಯಕ್ರಮದ ನಿಮಿತ್ತ  ಹೊಸದುರ್ಗದಿಂದ ದಾವಣಗೆರೆ ಕಡೆಗೆ ಹೋಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.   ಮೃತರನ್ನು ಹೊಸದುರ್ಗ ತಾಲ್ಲೂಕಿನವರು ಎಂದು ಗುರುತಿಸಲಾಗಿದೆ.

Advertisement

ಹೊಳಲ್ಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

Advertisement
Advertisement

Advertisement
Tags :
Advertisement