Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಹೊಳಲ್ಕೆರೆ |ಮದುವೆಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ, ಇಬ್ಬರು ಸಾವು, ಹಲವರಿಗೆ ಗಾಯ

06:14 PM Dec 09, 2023 IST | suddionenews
Advertisement

ಸುದ್ದಿಒನ್, ಹೊಳಲ್ಕೆರೆ, ಡಿಸೆಂಬರ್.09 : ಖಾಸಗಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು ಹಲವರ ಸ್ಥಿತಿ ಗಂಭೀರವಾಗಿದೆ.

Advertisement

ಈ ಘಟನೆ ತಾಲ್ಲೂಕಿನ ಉಗಣೆಕಟ್ಟೆ ಬಳಿ ನಡೆದಿದೆ. ಮದುವೆ ಕಾರ್ಯಕ್ರಮದ ನಿಮಿತ್ತ  ಹೊಸದುರ್ಗದಿಂದ ದಾವಣಗೆರೆ ಕಡೆಗೆ ಹೋಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.   ಮೃತರನ್ನು ಹೊಸದುರ್ಗ ತಾಲ್ಲೂಕಿನವರು ಎಂದು ಗುರುತಿಸಲಾಗಿದೆ.

ಹೊಳಲ್ಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

Advertisement

Advertisement
Tags :
bus accidentholalkeremany injuredprivate bustwo deadwedding overturnsಇಬ್ಬರು ಸಾವುಖಾಸಗಿ ಬಸ್ ಪಲ್ಟಿಮದುವೆಹಲವರಿಗೆ ಗಾಯಹೊಳಲ್ಕೆರೆ
Advertisement
Next Article