Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಜಯಲಕ್ಷ್ಮಮ್ಮ ನಿಧನ

05:19 PM Jun 17, 2024 IST | suddionenews
Advertisement

ಸುದ್ದಿಒನ್, ಚಿತ್ರದುರ್ಗ, ಜೂ.17 : ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಮರಡಿಹಳ್ಳಿ ಗ್ರಾಮದ ನಿವಾಸಿ ಜಯಲಕ್ಷ್ಮಮ್ಮ (87 ವರ್ಷ) ಅನಾರೋಗ್ಯದ ಕಾರಣ ಇಂದು (ಸೋಮವಾರ) ಬೆಳಿಗ್ಗೆ ನಿಧನರಾದರು.

Advertisement

ಮೃತರು ಮೂವರು ಪುತ್ರರು, ಓರ್ವ ಪುತ್ರಿ, ಸೇರಿದಂತೆ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ. ಮೃತರ  ಅಂತ್ಯಸಂಸ್ಕಾರವನ್ನು ಸ್ವಗ್ರಾಮದ ಅವರ ಜಮೀನಿನಲ್ಲಿ ಸಂಜೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

Advertisement
Advertisement
Tags :
bengaluruchitradurgaJayalaxmapassed awaysuddionesuddione newsಚಿತ್ರದುರ್ಗಜಯಲಕ್ಷ್ಮಮ್ಮನಿಧನ ವಾರ್ತೆಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article