Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

JEE MAIN 2024 : ಉತ್ತಮ ಸಾಧನೆ ಮಾಡಿದ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು

06:49 PM Apr 25, 2024 IST | suddionenews
Advertisement

 

Advertisement

ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 25 : ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಯ ಫಲಿತಾಂಶದೊಂದಿಗೆ JEE MAINS ನಲ್ಲೂ  ಮೂರು  ADVANCE ಗೆ ಅರ್ಹತೆ ಪಡೆದುಕೊಂಡಿದ್ದಾರೆ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು.

Advertisement

ತಾಲೂಕು ಸಾಣಿಕೆರೆಯ ವೇದ ಪಿಯು ಕಾಲೇಜು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡ ನೂರಕ್ಕೆ ನೂರರಷ್ಟು ಫಲಿತಾಂಶದೊಂದಿಗೆ ಇಡೀ ತಾಲೂಕಿನಲ್ಲಿಯೇ ಒಂದು ಪ್ರತಿಷ್ಠಿತ ಸಂಸ್ಥೆಯಾಗಿ ದಾಪುಗಾಲು ಇಡುತ್ತಾ ಗುಣಮಟ್ಟದ ಶಿಕ್ಷಣಕ್ಕೆ ಒಮ್ಮೆ ತಿರುಗಿ ನೋಡುವಂತೆ ಸಾಧನೆ ಮಾಡಿದೆ.

ಹರ್ಷಿತಾ ಎಸ್ ಆರ್, ಮೇಘನ ವೈ, ಮತ್ತು ಗಹನ ಎಲ್ ಇವರು JEE MAINS ನಲ್ಲಿ ಉತ್ತಮ ಅಂಕ ಪಡೆದು ADVANCE ಗೆ ಅರ್ಹತೆ ಪಡೆದಿದ್ದಾರೆ. ಉತ್ತಮ ಪ್ರತಿಭೆ ತೋರಿದ ಇವರಿಗೆ ಸಂಸ್ಥೆಯ ಅಧ್ಯಕ್ಷರಾದ ಡಿಟಿ ರವೀಂದ್ರರವರು ಹಾಗೂ ಉಪನ್ಯಾಸಕ ವರ್ಗದವರು ಹೃತ್ಪೂರ್ವಕವಾದ ಅಭಿನಂದನೆಗಳನ್ನ ತಿಳಿಸಿದ್ದಾರೆ.

Advertisement
Tags :
bengaluruchitradurgaJEE MAIN 2024performed wellstudentssuddionesuddione newsVeda PU Collegeಉತ್ತಮ ಸಾಧನೆಚಿತ್ರದುರ್ಗಬೆಂಗಳೂರುವಿದ್ಯಾರ್ಥಿಗಳುವೇದ ಪಿಯು ಕಾಲೇಜುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article