Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಉದ್ಯೋಗ ವಾರ್ತೆ | ಚಿತ್ರದುರ್ಗ ವೈದ್ಯಕೀಯ ಕಾಲೇಜಿನಲ್ಲಿ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

07:47 PM Dec 19, 2024 IST | suddionenews
Advertisement

 

Advertisement

ಚಿತ್ರದುರ್ಗ. ಡಿ.19: ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ವಿವಿಧ ಭಾಗಗಳಲ್ಲಿ ಬೋಧಕ ಹುದ್ದೆಗಳಿಗೆ ಗುತ್ತಿಗೆ ಆಧಾರ/ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತಿಯುಳ್ಳ ಅಭ್ಯರ್ಥಿಗಳು 2025ರ ಜನವರಿ 01ರ ಸಂಜೆ 5 ಗಂಟೆಯ ಒಳಗಾಗಿ ಅರ್ಜಿಗಳನ್ನು ಸಂಸ್ಥೆಗೆ ತಲುಪಿಸುವುದು. ಸಂದರ್ಶನದ ದಿನಾಂಕವನ್ನು ಸಂಸ್ಥೆಯ ಜಾಲತಾಣದಲ್ಲಿ ಪ್ರಕಟಿಸಲಾಗುವುದು.

Advertisement

ಅರ್ಹತೆ, ಮೀಸಲಾತಿ, ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಜಾಲತಾಣ

https://cmcrichitradurga.karnataka.gov.in ನ್ನು ಸಂಪರ್ಕಿಸಬಹುದು ಎಂದು ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೊಧನಾ ಸಂಸ್ಥೆಯ ನಿರ್ದೇಶಕ ಡಾ.ಯುವರಾಜ್ ತಿಳಿಸಿದ್ದಾರೆ.

Advertisement
Tags :
ApplicationsbengaluruchitradurgaChitradurga Medical CollegeJob newskannadaKannadaNewssuddionesuddionenewsಅರ್ಜಿ ಆಹ್ವಾನಉದ್ಯೋಗ ವಾರ್ತೆಕನ್ನಡಕನ್ನಡವಾರ್ತೆಕನ್ನಡಸುದ್ದಿಚಿತ್ರದುರ್ಗಚಿತ್ರದುರ್ಗ ವೈದ್ಯಕೀಯ ಕಾಲೇಜುಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article