Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಉದ್ಯೋಗ ವಾರ್ತೆ | ಸೆಪ್ಟೆಂಬರ್ 11 ರಂದು ನೇರ ನೇಮಕಾತಿ ಸಂದರ್ಶನ

07:38 PM Sep 06, 2024 IST | suddionenews
Advertisement

ಚಿತ್ರದುರ್ಗ. ಸೆ.06: ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ಇದೇ ಸೆ.11ರಂದು ಬೆಳಿಗ್ಗೆ 10.30 ರಿಂದ 3 ರವರೆಗೆ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ನೇಮಕಾತಿ ಸಂದರ್ಶನ ನಡೆಯಲಿದೆ.

Advertisement

ಸಂದರ್ಶನದಲ್ಲಿ 3ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ ಹೊಂದಿರುವ 18 ರಿಂದ 30 ವರ್ಷದೊಳಗಿನ ಪುರುಷ ಅಥವಾ ಮಹಿಳೆ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಿದ್ದು, ಅಭ್ಯರ್ಥಿಗಳು 3 ಬಯೋಡಾಟಾ ಪ್ರತಿಗಳು, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು, ಅಗತ್ಯ ದಾಖಲೆಗಳು ಹಾಗೂ ಫೋಟೊಗಳೊಂದಿಗೆ ಭಾಗವಹಿಸಬಹುದು.
ಹೆಚ್ಚಿನ ಮಾಹಿತಿಗಾಗಿ ನಗರದ ಹಳೇ ಸ್ಟೇಡಿಯಂ ರಸ್ತೆಯಲ್ಲಿನ ಉದ್ಯೋಗ ವಿನಿಮಯ ಕೇಂದ್ರ ಕಚೇರಿ ದೂರವಾಣಿ ಸಂಖ್ಯೆ 7022459064, 8105619020, 9945587060, 7019759147 ಗೆ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

Advertisement
Advertisement
Tags :
bengaluruchitradurgaDirect recruitment interviewJob newsjob oppertunitysuddionesuddione newsಉದ್ಯೋಗ ವಾರ್ತೆಚಿತ್ರದುರ್ಗನೇರ ನೇಮಕಾತಿ ಸಂದರ್ಶನಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article