Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಕಾರ್ತಿಕ್ ನಿಧನ

04:50 PM Dec 12, 2023 IST | suddionenews
Advertisement

 

Advertisement

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.12 : ನಗರದ ಹೊರವಲಯದ ಬಸವೇಶ್ವರ ನಗರ ವಾಸಿ ಕಾರ್ತಿಕ್ (40) ಅನಾರೋಗ್ಯದಿಂದ ಇಂದು(ಮಂಗಳವಾರ) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಪತ್ನಿ, ಓರ್ವ ಪುತ್ರ ಸೇರಿದಂತೆ ಅಪಾರ ಬಂಧುಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ನಾಳೆ (ಬುಧವಾರ) ಅವರ ಸ್ವಗ್ರಾಮವಾದ ಜಗಳೂರು ತಾಲ್ಲೂಕಿನ ರಸ್ತೆ ಮಾಕುಂಟೆ ಗ್ರಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

Advertisement

ಹೆಚ್ಚಿನ ಮಾಹಿತಿಗಾಗಿ ಮೊ : 9945165422 ಸಂಪರ್ಕಿಸಿ.

Advertisement
Tags :
chitradurgadeath newsfeaturedKarthiksuddioneಕಾರ್ತಿಕ್‍ಚಿತ್ರದುರ್ಗನಿಧನಸುದ್ದಿಒನ್
Advertisement
Next Article