Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಲತಾ ಮಂಜುನಾಥ್ ನಿಧನ

08:44 AM Feb 03, 2024 IST | suddionenews
Advertisement

 

Advertisement

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.03 : ನಗರದ ಜೆಸಿಆರ್ ಬಡಾವಣೆ 5ನೇ ಕ್ರಾಸ್ ನಿವಾಸಿ ಶ್ರೀಮತಿ ಲತಾ ಮಂಜುನಾಥ್ (ಅಂಬುಜ) (56) ಅನಾರೋಗ್ಯದಿಂದ ನಿಧನರಾದರು.

ಮೃತರು ಪತಿ ಓರ್ವ ಪುತ್ರಿ,ಪುತ್ರ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯು ಶನಿವಾರ ಮಧ್ಯಾಹ್ನ 1:00 ಗಂಟೆಗೆ ಆಯಿತೋಳು ಗ್ರಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

Advertisement

Advertisement
Tags :
chitradurgalatha manjunathpassed awaysuddionesuddione newsಚಿತ್ರದುರ್ಗನಿಧನ ವಾರ್ತೆಲತಾ ಮಂಜುನಾಥ್ಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article