Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ದಾಳಿ

08:15 AM Dec 10, 2024 IST | suddionenews
Advertisement

 

Advertisement

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 10 :  ಆದಾಯ ಮೀರಿ ಆಸ್ತಿ ಸಂಪಾದಿಸಿದ ಆರೋಪದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ಹಿರಿಯೂರು ವಿಭಾಗದ ಎಸಿಎಫ್ ಸುರೇಶ್ ಅವರ ಮನೆ ಮೇಲೆ ದಾಳಿ ನಡೆಸಿದ್ದಾರೆ.

ಅವರಿಗೆ ಸೇರಿವೆ ಎನ್ನಲಾದ ಚಳ್ಳಕೆರೆಯಲ್ಲಿರುವ 2ಮನೆ ಮತ್ತು ಬೆಂಗಳೂರಿನಲ್ಲಿರುವ 1ಮನೆ ಮೇಲೆ‌ ದಾಳಿ ನಡೆಸಲಾಗಿದೆ.

Advertisement

ಲೋಕಾಯುಕ್ತ ಎಸ್ಪಿ ವಾಸುದೇವರಾಮ್, ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು ಪರಿಶೀಲನೆ ನಡೆಯುತ್ತಿದೆ.

Advertisement
Tags :
bengaluruchitradurgakannadaKannadaNewsLokayukta Raidsuddionesuddionenewsಎಸಿಎಫ್ ಸುರೇಶ್ಕನ್ನಡಕನ್ನಡವಾರ್ತೆಕನ್ನಡಸುದ್ದಿಚಿತ್ರದುರ್ಗಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್ಹಿರಿಯೂರು
Advertisement
Next Article