For the best experience, open
https://m.suddione.com
on your mobile browser.
Advertisement

ಹುಣಸೂರು ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿ ಚಿತ್ರದುರ್ಗದ ಎಂ.ರಾಮಪ್ಪ ನೇಮಕ

05:12 PM Sep 03, 2024 IST | suddionenews
ಹುಣಸೂರು ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿ ಚಿತ್ರದುರ್ಗದ ಎಂ ರಾಮಪ್ಪ ನೇಮಕ
Advertisement

Advertisement
Advertisement

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಚಿತ್ರದುರ್ಗ, ಸೆಪ್ಟೆಂಬರ್. 03 : ಕಾಂಗ್ರೆಸ್‍ನ ಹಿರಿಯ ಮುಖಂಡರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಎಂ.ರಾಮಪ್ಪರವರನ್ನು ಮೈಸೂರಿನ ಹುಣಸೂರು ವಿಧಾನಸಭಾ ಕ್ಷೇತ್ರಕ್ಕೆ ಉಸ್ತುವಾರಿಗಳನ್ನಾಗಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ನೇಮಕ ಮಾಡಿದ್ದಾರೆ.

Advertisement

ಈ ಹಿಂದೆ ರಾಣೇಬೆನ್ನೂರು ಹಾಗೂ ಹಾವೇರಿ ಜಿಲ್ಲೆಯ ಉಸ್ತುವಾರಿಗಳಾಗಿ ಕೆಲಸ ಮಾಡಿ ಅಲ್ಲಿನ ವಿಧಾನಸಭಾ ಕ್ಷೇತ್ರದ ಗೆಲುವಿಗೆ ಸಹಕಾರಿಯಾಗಿದ್ದಾರೆ. ಇವರನ್ನು ಮೈಸೂರಿನ ಹೆಚ್.ಡಿ.ಕೋಟೆಯ ಹುಣಸೂರು ಕ್ಷೇತ್ರಕ್ಕೆ ಉಸ್ತುವಾರಿಗಳನ್ನಾಗಿ ನೇಮಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Tags :
Advertisement