Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ನಾಳೆ ಸಚಿವ ರಾಮಲಿಂಗಾರೆಡ್ಡಿ ಆಗಮನ

07:17 PM Oct 07, 2024 IST | suddionenews
Advertisement

ಚಿತ್ರದುರ್ಗ. ಅ.07: ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಇದೇ ಅಕ್ಟೋಬರ್ 8ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

Advertisement

ಬೆಂಗಳೂರಿನಿಂದ ರಸ್ತೆಯ ಮೂಲಕ ಆಗಮಿಸುವ ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗ ನಗರಕ್ಕೆ ಆಗಮಿಸಿ, ಶ್ರೀ ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳವರ 150ನೇ ಜಯಂತ್ಯುತ್ಸವ ಹಾಗೂ ಶರಣ ಸಂಸ್ಕøತಿ ಉತ್ಸವದ ಅಂಗವಾಗಿ ನಗರದ ಬೃಹನ್ಮಠದಲ್ಲಿ ಆಯೋಜಿಸಲಾಗಿರುವ, ಕೃಷಿ ಮತ್ತು ಕೈಗಾರಿಕೆ ವಸ್ತುಪ್ರದರ್ಶನ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳುವರು. ನಂತರ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

Advertisement
Advertisement
Tags :
bengaluruchitradurgasuddionesuddione newsಚಿತ್ರದುರ್ಗಬೆಂಗಳೂರುಸಚಿವ ರಾಮಲಿಂಗಾರೆಡ್ಡಿಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article