Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಸಿ.ಸಿ.ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಚಾಲನೆ

05:04 PM Dec 05, 2024 IST | suddionenews
Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

Advertisement

ಸುದ್ದಿಒನ್, ಡಿಸೆಂಬರ್, 05, ಚಿತ್ರದುರ್ಗ : ಕುರುಬರ ಹಾಸ್ಟೆಲ್ ಸಮೀಪವಿರುವ ಗಣೇಶ ದೇವಸ್ಥಾನ ಮುಂಭಾಗದಿಂದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಮುಖ್ಯ ರಸ್ತೆವರೆಗೆ ಸಿ.ಸಿ.ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಶಾಸಕ ಕೆ.ಸಿ.ವೀರೇಂದ್ರಪ್ಪ ಪಪ್ಪಿ ಗುರುವಾರ ಭೂಮಿಪೂಜೆ ಸಲ್ಲಿಸಿದರು.

ನಗರಸಭೆ ಅಧ್ಯಕ್ಷೆ ಸುಮಿತ, ಮಾಜಿ ಅಧ್ಯಕ್ಷರುಗಳಾದ ಹೆಚ್.ಮಂಜಪ್ಪ, ಸಿ.ಟಿ.ಕೃಷ್ಣಮೂರ್ತಿ, ಮಾಜಿ ಉಪಾಧ್ಯಕ್ಷ ಎಸ್.ಬಿ.ಎಲ್.ಮಲ್ಲಿಕಾರ್ಜುನ್, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಶ್ರೀರಾಂ, ಮೃತ್ಯುಂಜಯ, ಜಿ.ಟಿ.ಮಂಜುನಾಥ್, ಪ್ರಾಣೇಶ್, ಮಹೇಶ್, ಸಲ್ಲು, ನಗರಸಭೆ ಪೌರಾಯುಕ್ತೆ ರೇಣುಕ ಇನ್ನು ಅನೇಕರು ಈ ಸಂದರ್ಭದಲ್ಲಿದ್ದರು.

Advertisement

 

Advertisement
Tags :
bengaluruchitradurgakannadaKannadaNewssuddionesuddionenewsಕನ್ನಡಕನ್ನಡವಾರ್ತೆಕನ್ನಡಸುದ್ದಿಚರಂಡಿ ಕಾಮಗಾರಿಚಿತ್ರದುರ್ಗಬೆಂಗಳೂರುಶಾಸಕ ಕೆ.ಸಿ.ವೀರೇಂದ್ರ ಪಪ್ಪಿಸಿ.ಸಿ.ರಸ್ತೆಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article