Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಮುರುಘೇಶ ಕುಬಸದ್ ನಿಧನ

11:30 PM Jul 11, 2024 IST | suddionenews
Advertisement

ಸುದ್ದಿಒನ್, ಚಿತ್ರದುರ್ಗ, ಜುಲೈ. 11 : ನಗರದ ಗುಮಾಸ್ತ ಕಾಲೋನಿಯ ಮುರುಘೇಶ ಕುಬಸದ್ ( 54 ವರ್ಷ) ಇಂದು ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

Advertisement

ಅವಿವಾಹಿತರಾಗಿದ್ದ ಇವರ ಅಂತ್ಯಕ್ರಿಯೆ ವೀರಶೈವ ರುದ್ರಭೂಮಿಯಲ್ಲಿ ನಾಳೆ (ಶುಕ್ರವಾರ) ನೆರವೇರಿಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರ ಕಣ್ಣುಗಳನ್ನು ಬಸವೇಶ್ವರ ಪುನರ್ ಜ್ಯೋತಿ ಐ ಬ್ಯಾಂಕ್ ಗೆ ದಾನ ಮಾಡಲಾಗಿದೆ.

Advertisement
Advertisement
Tags :
bengaluruchitradurgaMurughesh Kubasadpassed awaysuddionesuddione newsಚಿತ್ರದುರ್ಗನಿಧನ ವಾರ್ತೆಬೆಂಗಳೂರುಮುರುಘೇಶ ಕುಬಸದ್ಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article