Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗದಲ್ಲಿ ನಸಾಬ್ ಚಿತ್ರದ ಪೋಸ್ಟರ್ ಬಿಡುಗಡೆ

05:11 PM Oct 03, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 03 : ಕೀರ್ತಿ ಕ್ರಿಯೇಷನ್ಸ್ ಕೆ.ಕಿಶೋರ್‌ಕುಮಾರ್ ನಾಯ್ಕರವರ ಕೃತಿ ಆಧಾರಿತ ನಸಾಬ್ ಚಲನಚಿತ್ರದ ಪೋಸ್ಟರನ್ನು ಜಿಲ್ಲಾ ಮದಕರಿನಾಯಕ ವಿದ್ಯಾಸಂಸ್ಥೆ ಅಧ್ಯಕ್ಷ ಎಸ್.ಸಂದೀಪ್ ಗುರುವಾರ ತಮ್ಮ ಸಂಸ್ಥೆಯಲ್ಲಿ ಬಿಡುಗಡೆಗೊಳಿಸಿದರು

Advertisement

ಅಕ್ಟೋಬರ್ 25 ರಂದು ಬಿಡುಗಡೆಗೊಳ್ಳಲಿರುವ ನಸಾಬ್ ಚಿತ್ರದ ಪೋಸ್ಟರ್ ಬಿಡುಗಡೆಗೊಳಿಸಿದ ಎಸ್.ಸಂದೀಪ್ ಚಿತ್ರ ಯಶಸ್ವಿಯಾಗಿ ಪ್ರದರ್ಶನಗೊಳ್ಳಲಿ ಎಂದು ಶುಭ ಹಾರೈಸಿದರು.

ಶ್ರೀನಿವಾಸ ನಾಯಕ, ಓಬಣ್ಣ, ಜಿ.ಎಸ್.ತಿಪ್ಪೇಸ್ವಾಮಿ, ಸಹಾಯಕ ಪ್ರಾಧ್ಯಾಪಕ ಡಾ.ಸಂಜೀವ ಕುಮಾರ್ ಪೋತೆ, ವಿನಯ್, ಶ್ರೀಧರ್‍ಯಾದವ್, ಪ್ರಕಾಶ್, ಚಂದ್ರಣ್ಣ, ಕುಮಾರ್, ಎಸ್.ಎನ್.ರವಿಕುಮಾರ್ ಈ ಸಂದರ್ಭದಲ್ಲಿ ಹಾಜರಿದ್ದರು.

Advertisement
Tags :
bengaluruchitradurgaNasab movieposter releasesuddionesuddione newsಚಿತ್ರದುರ್ಗನಸಾಬ್ ಚಿತ್ರಪೋಸ್ಟರ್ ಬಿಡುಗಡೆಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article