Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ನೀಲಮ್ಮ ನಿಧನ

07:24 PM Jul 21, 2024 IST | suddionenews
Advertisement

 

Advertisement

ಸುದ್ದಿಒನ್, ಚಿತ್ರದುರ್ಗ, ಜುಲೈ. 21 : ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಕಲ್ಲೇಶಯ್ಯನವರ ತಾಯಿ ಶ್ರೀಮತಿ ನೀಲಮ್ಮ(89) ಶನಿವಾರ ಮಧ್ಯರಾತ್ರಿ ಗುತ್ತಿನಾಡು ಗ್ರಾಮದಲ್ಲಿರುವ ನಿವಾಸದಲ್ಲಿ ನಿಧನರಾಗಿದ್ದಾರೆ.

ಮೃತರು ಇಬ್ಬರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಭಾನುವಾರ ಮಧ್ಯಾಹ್ನ ಮೂರು ಗಂಟೆಗೆ ಗುತ್ತಿನಾಡು ಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆ ನೆರವೇರಿಸಲಾಯಿತೆಂದು ಕುಟುಂಬದವರು ತಿಳಿಸಿದ್ದಾರೆ.

Advertisement

Advertisement
Tags :
bengaluruchitradurgadeath newsneelammasuddionesuddione newsಚಿತ್ರದುರ್ಗನಿಧನ ವಾರ್ತೆನೀಲಮ್ಮಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article