For the best experience, open
https://m.suddione.com
on your mobile browser.
Advertisement

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

05:15 PM May 20, 2024 IST | suddionenews
ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ   ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ
Advertisement

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ.

Advertisement

ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್ ಡಯಾಲೈಸರ್ ಬಳಸಲಾಗುತ್ತದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ರವೀಂದ್ರ.ಎಸ್.ಪಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Advertisement
Advertisement
Tags :
Advertisement