Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

05:15 PM May 20, 2024 IST | suddionenews
Advertisement

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ.

Advertisement

ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್ ಡಯಾಲೈಸರ್ ಬಳಸಲಾಗುತ್ತದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ರವೀಂದ್ರ.ಎಸ್.ಪಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Tags :
bengaluruchitradurgaFree serviceLaunched in ChitradurgaNew Dialysis Centerregistered patientssuddionesuddione newsಉಚಿತ ಸೇವೆಚಿತ್ರದುರ್ಗನೊಂದಾಯಿತ ರೋಗಿಪ್ರಾರಂಭಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್ಹೊಸ ಡಯಾಲಿಸಿಸ್ ಕೇಂದ್ರ
Advertisement
Next Article