Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಸೆಪ್ಟೆಂಬರ್ 08 ರಂದು ಪತ್ರಿಕಾ ವಿತರಕರ 4ನೇ ರಾಜ್ಯ ಸಮ್ಮೇಳನ : ಕೆ.ವಿ. ಪ್ರಭಾಕರ್ ಆಗಮನ

09:46 PM Sep 06, 2024 IST | suddionenews
Advertisement

ಚಿತ್ರದುರ್ಗ ಸೆ. 06 : ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್ ಅವರು ಸೆ. 08 ರಂದು ಚಿತ್ರದುರ್ಗ ಜಿಲ್ಲೆಗೆ ಆಗಮಿಸಲಿದ್ದಾರೆ.

Advertisement

ಕೆ.ವಿ. ಪ್ರಭಾಕರ್ ಅವರು ಅಂದು ಬೆಳಿಗ್ಗೆ 11.30 ಗಂಟೆಗೆ ಚಿತ್ರದುರ್ಗ ನಗರಕ್ಕೆ ಆಗಮಿಸುವರು, ಬಳಿಕ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಿಕಾ ಹಂಚಿಕೆದಾರರ/ವಿತರಕರ ಸಂಘದ ಸಹಯೋಗದಲ್ಲಿ ಮುರುಘಾ ಮಠದ ಅನುಭವ ಮಂಟಪದಲ್ಲಿ ನಡೆಯಲಿರುವ “ಪತ್ರಿಕಾ ವಿತರಕರ 4ನೇ ರಾಜ್ಯ ಸಮ್ಮೇಳನ” ದಲ್ಲಿ ಭಾಗವಹಿಸುವರು.  ನಂತರ ಮಧ್ಯಾಹ್ನ 01 ಗಂಟೆಗೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಮಾಧ್ಯಮ ಸಲಹೆಗಾರರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

Advertisement
Advertisement
Tags :
bengaluruchitradurgaK.V. PrabhakarState Conference of Press Distributorssuddionesuddione newsಆಗಮನಕೆ ವಿ ಪ್ರಭಾಕರ್ಚಿತ್ರದುರ್ಗಪತ್ರಿಕಾ ವಿತರಕರ 4ನೇ ರಾಜ್ಯ ಸಮ್ಮೇಳನಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article