Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಅಂಚೆ ಮತದಾನ ಸೇವಾಕೇಂದ್ರ : ಮತ ಚಲಾಯಿಸಲು ಏ.25 ಕಡೆಯ ದಿನ

07:35 PM Apr 22, 2024 IST | suddionenews
Advertisement

ಚಿತ್ರದುರ್ಗ ಏ.22:  ಬೇರೆ ಲೋಕಸಭಾ ಕ್ಷೇತ್ರದ ಮತದಾರರಾಗಿದ್ದು, ಚಿತ್ರದುರ್ಗ ಲೋಕಸಭಾ ಕ್ಷೇತ್ರ ಚುನಾವಣೆ ಕಾರ್ಯದಲ್ಲಿ ನಿರತವಾಗಿರುವ ನೌಕರರು, ಮತಚಲಾಯಿಸಲು ಅನುಕೂಲವಾಗುವಂತೆ ಎಲ್ಲಾ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಅಂಚೆ ಮತದಾನ ಸೇವಾಕೇಂದ್ರ ತೆರೆಯಲಾಗಿದೆ.

Advertisement

ಫಾರಂ 12 ನೀಡಿದ ಎಲ್ಲಾ ಅರ್ಹ ಮತದಾರರು ಏಪ್ರಿಲ್ 25 ರವರೆಗೆ ಈ ಕೇಂದ್ರಗಳಲ್ಲಿ ಮತಚಲಾಯಿಸಲು ಅವಕಾಶವಿದೆ. ಇದರ ಸದುಯೋಗ ಪಡೆದುಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Tags :
bengaluruchitradurgaPostal Voting Servicesuddionesuddione newsಅಂಚೆ ಮತದಾನ ಸೇವಾಕೇಂದ್ರಚಿತ್ರದುರ್ಗಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article