For the best experience, open
https://m.suddione.com
on your mobile browser.
Advertisement

ಚಿತ್ರದುರ್ಗ ನಗರ ಮತ್ತು ಸುತ್ತಮುತ್ತಲಿನ ಈ ಊರುಗಳಲ್ಲಿ ಡಿಸೆಂಬರ್ 17 ರಂದು ವಿದ್ಯುತ್ ವ್ಯತ್ಯಯ

02:32 PM Dec 16, 2024 IST | suddionenews
ಚಿತ್ರದುರ್ಗ ನಗರ ಮತ್ತು ಸುತ್ತಮುತ್ತಲಿನ ಈ ಊರುಗಳಲ್ಲಿ ಡಿಸೆಂಬರ್ 17 ರಂದು ವಿದ್ಯುತ್ ವ್ಯತ್ಯಯ
Advertisement

Advertisement

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 16 : ಚಿತ್ರದುರ್ಗವಿಭಾಗ ವ್ಯಾಪ್ತಿಯಲ್ಲಿರುವ 66/11 ಕೆ.ವಿ ಚಿತ್ರದುರ್ಗ ವಿ.ವಿ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯಕ್ಕಾಗಿ ವಿ.ವಿ ಕೇಂದ್ರಕ್ಕೆ ಮಾರ್ಗ ಮುಕ್ತತೆಯನ್ನು ನೀಡಬೇಕಾಗಿರುವುದರಿಂದ ವಿ.ವಿ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಎಲ್ಲಾ ಎನ್.ಜೆ.ವೈ ಮತ್ತು ಕೃಷಿ 11 ಕೆ.ವಿ ಮಾರ್ಗಗಳಲ್ಲಿ ನಾಳೆ (ಡಿಸೆಂಬರ್. 17 ರಂದು) ಬೆಳಿಗ್ಗೆ 10.00 ರಿಂದ ಸಂಜೆ 5:00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

Advertisement

ವಿದ್ಯುತ್ ಆಡಚಣೆಯಾಗುವ ಪ್ರದೇಶಗಳು :

ಚಿತ್ರದುರ್ಗ ನಗರ, ಕೆಳಕೋಟೆ, ಬ್ಯಾಂಕ್ ಕಾಲೋನಿ, ಗೋನೂರು, ಬೆಳಗಟ್ಟ, ಜಿ.ಆರ್ ಹಳ್ಳಿ, ವಿದ್ಯಾನಗರ, ಸೀಬಾರ, ಸಿ.ಜಿ.ಹಳ್ಳಿ, ಜೆ.ಸಿ.ಆರ್ ಬಡಾವಣೆ, ಚಂದ್ರವಳ್ಳಿ, ಪಿ.ಕೆ.ಹಳ್ಳಿ, ಮಿಲ್ಸ್ ಏರಿಯಾ, ಕೆ.ಬ್ಲ್ಯೂ.ಎಸ್.ಎಸ್.ಬಿ. ಯೂನಿವರ್ಸಿಟಿ ಮತ್ತು ಸುತ್ತಮುತ್ತಲಿನ ಗ್ರಾಮಗಳು.

ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

Tags :
Advertisement