Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಮಾದಿಗ ನೌಕರರ ಸಾಂಸ್ಕೃತಿಕ ಸಂಘದಿಂದ ಪ್ರತಿಭಾ ಪುರಸ್ಕಾರ : ಅರ್ಹ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನ

05:07 PM Sep 19, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

 

Advertisement

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 19 : ಜಿಲ್ಲಾ ಮಾದಿಗ ನೌಕರರ ಸಾಂಸ್ಕೃತಿಕ ಸಂಘದಿಂದ 2023-24 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ದ್ವೀತಿಯ ಪಿ.ಯು.ಸಿ.ಯಲ್ಲಿ ಶೇ. 80 ಕ್ಕೂ ಹೆಚ್ಚಿನ ಅಂಕಗಳನ್ನು ಗಳಿಸಿರುವ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸೆಪ್ಟೆಂಬರ್ 22 ರಂದು ತ.ರಾ.ಸು.ರಂಗಮಂದಿರದಲ್ಲಿ ಸನ್ಮಾನಿಸಲಾಗುವುದು.

ತಾಲ್ಲೂಕಿನ ಮಾದಿಗ ಸಮುದಾಯದ ಅರ್ಹ ವಿದ್ಯಾರ್ಥಿಗಳು ದಿನಾಂಕ: 20-9-2024 ರೊಳಗಾಗಿ ಸ್ವವಿವರದೊಂದಿಗೆ ಅಂಕಪಟ್ಟಿ, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ ಜೆರಾಕ್ಸ್ ಪ್ರತಿ, ಎರಡು ಪಾಸ್‍ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಮಾದಿಗ ನೌಕರರ ಸಾಂಸ್ಕøತಿಕ ಸಂಘದ ಅಧ್ಯಕ್ಷ ಡಿ.ಟಿ.ಶ್ರಿನಿವಾಸ್, ಪ್ರಧಾನ ಕಾರ್ಯದರ್ಶಿ ಎಂ.ತಿಪ್ಪೇಸ್ವಾಮಿ ಇವರುಗಳು ಮನವಿ ಮಾಡಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಮೊ : 9535561878, 9900915346 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.

 

Advertisement
Tags :
bengaluruchitradurgaEligibleMadiga Employees Cultural AssociationPratibha Puraskarastudentssuddionesuddione newsಅರ್ಜಿ ಆಹ್ವಾನಚಿತ್ರದುರ್ಗಪ್ರತಿಭಾ ಪುರಸ್ಕಾರಬೆಂಗಳೂರುಮಾದಿಗ ನೌಕರರ ಸಾಂಸ್ಕೃತಿಕ ಸಂಘವಿದ್ಯಾರ್ಥಿಗಳುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article