Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ರಾಹುಲ್ ಚೌದ್ರಿ ನಿಧನ

10:12 AM May 01, 2024 IST | suddionenews
Advertisement

 

Advertisement

ಹಿರಿಯೂರು, ಸುದ್ದಿಒನ್, ಮೇ. 01 : ತಾಲ್ಲೂಕಿನ ಮರಡಿಹಳ್ಳಿ ಗ್ರಾಮದ ರಾಹುಲ್ ಚೌದ್ರಿ (34) ಅವರು ಅನಾರೋಗ್ಯದಿಂದ ಇಂದು(ಬುಧವಾರ) ನಿಧನ ಹೊಂದಿದರು.

ಮೃತರು ಪತ್ನಿ, ಇಬ್ಬರು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಅಂತ್ಯಸಂಸ್ಕಾರವನ್ನು ಸ್ವಗ್ರಾಮದ ಅವರ ಜಮೀನಿನಲ್ಲಿ ಮಧ್ಯಾಹ್ನ ಮೂರು ಗಂಟೆಯ ನಂತರ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

Advertisement

Advertisement
Tags :
bengaluruchitradurgapassed awayRahul Chaudhrysuddionesuddione newsಚಿತ್ರದುರ್ಗನಿಧನ ವಾರ್ತೆಬೆಂಗಳೂರುರಾಹುಲ್ ಚೌದ್ರಿಸುದ್ದಿಒನ್ಸುದ್ದಿಒನ್ ನ್ಯೂಸ್ಹಿರಿಯೂರು
Advertisement
Next Article